Bedeutung: ಯಶ್ (Yash) ನಟನೆಯ ‘ಟಾಕ್ಸಿಕ್’ (giftig) ಸಿನಿಮಾ ಸೆಟ್‌ಗಾಗಿ ನೂರಾರು ಮರಗಳನ್ನು ನಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಆರೋಪದ ಬೆನ್ನಲ್ಲೇ ಸ್ಥಳ ಪರಿಶೀಲನೆ ನಡೆಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತು ಚಿಂತನೆಯೂ ನಡೆದಿದೆ.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ… pic.twitter.com/yrjHhG9kLA
— Eshwar Khandre (@eshwar_khandre) 29. Oktober 2024
ಹೆಚ್.ಎಂ.ಟಿ. ‘ಟಾಕ್ಸಿಕ್’ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಲಾಗಿದೆ ಎಂಬ ಆರೋಪವನ್ನು ಖುದ್ದು ಅರಣ್ಯ ಸಚಿವರೇ ಮಾಡಿದ್ದಾರೆ. ಈ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರ್ ಖಂಡ್ರೆ (Eshwar Khandre) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯಶ್ ‘ಟಾಕ್ಸಿಕ್’ ಸಿನಿಮಾಗಾಗಿ ಸಾವಿರಾರು ಮರಗಳ ಬಲಿ ಆರೋಪ; ತಪ್ಪಿತಸ್ಥರ ವಿರುದ್ಧ ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ
ಸ್ಯಾಟಲೈಟ್ ಫೋಟೋಗಳನ್ನ ಪಡೆದು ಪರಿಶೀಲಿಸುತ್ತಿರುವ ಸಚಿವರು, ಚಿತ್ರೀಕರಣ ಸೆಟ್ ಹಾಕಿದ್ದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಚಿವರ ಆರೋಪಕ್ಕೆ ಚಿತ್ರತಂಡವೂ ಸ್ಪಷ್ಟನೆ ಕೊಟ್ಟಿದೆ. ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕೋಕೂ ಮುನ್ನ ತೆಗೆದ ಸ್ಯಾಟಲೈಟ್ ಪಿಕ್ಚರ್ ನಮ್ಮ ಬಳಿಯೂ ಇದೆ. 2022ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷ್ಯ ಇದೆ ಎಂದು ಹೇಳಿದೆ ಎಂಬಂಧ ತನಿಖೆ ಮುಂದುವರಿದಿದೆ. Gesamtkosten: 250 € ಅಧಿಕ ವಿಶೇಷ ರೈಲುಗಳ ಸಂಚಾರ- ರೈಲ್ವೆ ಇಲಾಖೆ
Was ist los mit dir?
* ಟಾಕ್ಸಿಕ್ ಚಿತ್ರೀಕರಣದ ಸೆಟ್ ಹಾಕಲು ಅರಣ್ಯಭೂಮಿ ನಾಶ ಮಾಡಲಾಗಿದೆ
* ಸೆಟ್ ಪೂರ್ವದ ಹಾಗೂ ಸೆಟ್ ಬಳಿಕ ಹಾಕಿರುವ ಸ್ಯಾಟಲೈಟ್ ಫೋಟೋ ಇದೆ
* ಚಿತ್ರೀಕರಣಕ್ಕಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ಪ್ರದೇಶ ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ
* 2023
* 2024. September 2024 ಕಾರ್ಯ ಪ್ರಾರಂಭವಾದ ಬಳಿಕ ಅರಣ್ಯ ಪ್ರದೇಶ ನಾಶವಾಗಿದೆ
* ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವ ಕುರಿತು ಚಿಂತನೆ
ಅರಣ್ಯ ಭೂಮಿ ನಾಶ ಆರೋಪಕ್ಕೆ ಟಾಕ್ಸಿಕ್ ಟೀಮ್ Warum?
* ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕೋಕೂ ಮುನ್ನ ತೆಗೆದ ಸ್ಯಾಟಲೈಟ್ ಪಿಕ್ಚರ್ ನಮ್ಮ ಬಳಿಯೂ ಇದೆ
* 2022 ರಲ್ಲೇ ದಾಖಲಾದ ಸ್ಯಾಟಲೈಟ್ ಫೋಟೋ ಸಾಕ್ಷ್ಯ ಇದೆ
* ಯಾವುದೇ ಪರಿಸರ ನಾಶ ಮಾಡಿಲ್ಲ
* ಖಾಲಿ ಇದ್ದ ಜಾಗವನ್ನೇ ಬಳಸಿಕೊಂಡು ಸೆಟ್ ನಿರ್ಮಾಣ ಮಾಡಿದ್ದೇವೆ
* ಸೆಟ್ ಹಾಕೋದಕ್ಕೂ ಮುನ್ನ ಅಲ್ಲಿನ ಚಿತ್ರಣದ ದಾಖಲೆ ಇದೆ ಎಂದು ಹೇಳಿದೆ.