‘ಬಿಗ್ ಬಾಸ್ ಕನ್ನಡ 9’ರ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ (Roopesh Shetty). ವರು ‘ಜೈ’ (Jai Film) ತುಳು ಸಿನಿಮಾದಲ್ಲಿ Ja. ಈ ಚಿತ್ರಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ (Adhvithi Shetty) ಎಂಟ್ ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ನಟಿಸುತ್ತಿರುವ ಖುಷಿಯನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.
ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಜೈ’ ( Jai Film) ಸಿನಿಮಾದಲ್ಲಿ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಅವರು ಪಾಲ್ಗೊಂಡಿದ್ದಾರೆ. ನಟನೆಗೆ ಸ್ಕೋಪ್ ಇರುವ ವಿಭಿನ್ನ ಪಾತ್ರದಲ್ಲಿ ನಟಿ ಕಾ ಣಿಸಿಕೊಂಡಿದ್ದಾರೆ. Siehe auch: ದ ಪ್ರಧಾನಿ ಮೋದಿ- ಪ್ರತಿಕ್ರಿಯಿಸಿದ ಕಿಚ್ಚ
ಇನ್ನೂ ಅದ್ವಿತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರು. ಮಾತೃ ಭಾಷೆ ತುಳು ಆಗಿದ್ದರೂ ಅವರು ಮೊದಲ ಬಾರಿಗೆ ಭಾಷೆಯ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೈ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಕುರಿತು ಸಂತಸ ಸಂತಸ ವ್ಯಕ್ತಪಡಿಸಿದ್ದಾರೆ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ರೂಪೇಶ್ ಮತ್ತು ಇಡೀ ತಂಡಕ್ಕೆ ನಟಿ ಧನ್ಯವಾದ ತಿಳಿಸಿದ್ದಾರೆ.
Sehen Sie sich diesen Beitrag auf Instagram an
ಅಂದಹಾಗೆ, ರೂಪೇಶ್ ಶೆಟ್ಟಿ ಅವರಿಗೆ ತುಳು ಚಿತ್ರರಂಗ. ಏ ನು ಹೊಸದಲ್ಲ. ಅವರು ಮೂಲತಃ ಮಂಗಳೂರಿನವರೇ ಆಗಿದ್ದಾರೆ. ಜೈ ಲವು ಚಿತ್ರಗಳು ಅವರ ಕೈಯಲ್ಲಿವೆ.