ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿ ಕೊಂಡ ಭಾರತ-ಚೀನಾ ಸೈನಿಕರು

ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿ ಕೊಂಡ ಭಾರತ-ಚೀನಾ ಸೈನಿಕರು


Beschreibung: ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ ವಾಸ್ತವ ನಿಯಂತ್ರಣ ರೇಖೆಯ ರೇಖೆಯ ಸ್ಥಳಗಳಲ್ಲಿ ದೀಪಾವಳಿ ಪ್ರಯುಕ್ತ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡರು ಮಾಡಿಕೊಂಡರು.

ಕಳೆದ ವಾರ ಗಸ್ತು ಒಪ್ಪಂದಕ್ಕೆ ಅನುಗುಣವಾಗಿ ಡೆಪ್ಸಾ ಂಗ್‌ ಮತ್ತು ಡೆಮ್‌ಚೋಕ್‌ ಪ್ರದೇಶಗಳಿಂದ ಉಭಯ. ದೇಶಗಳು ಸೇನಾ ವಾಪಸಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಗಡಿಯಲ್ಲಿ ಶಾಂತಿ ಕಾಪಾಡುವ ಒಪ್ಪಂದ ಯಶಸ್ವಿಯಾದ ಎರಡೂ ದೇಶಗಳ ಸೈನಿಕರು ಸೈನಿಕರು ದೀಪಾವಳಿ ಸಿಹಿ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದರು ವ್ಯಕ್ತಪಡಿಸಿದರು.

ಲಡಾಖ್‌ನ ಚುಶುಲ್ ಮಾಲ್ಡೊ ಮತ್ತು ದೌಲತ್ ಬೇಗ್ ಓಲ್ಡಿ, ಅರುಣಾಚಲ ಪ್ರದೇಶದ ಬಂಚಾ (ಕಿಬುಟು ಬಳಿ) ಮತ್ತು. ಬುಮ್ಲಾ ಮತ್ತು ಸಿಕ್ಕಿಂನ ನಾಥುಲಾದಲ್ಲಿ ಸಿಹಿಯನ್ನು. ವಿನಿಮಯ ಮಾಡಿಕೊಳ್ಳಲಾಗಿದೆ.

2020ರ ಮೇ ಮತ್ತು ಜೂನ್‌ ತಿಂಗಳಲ್ಲಿ ಪ್ಯಾಂಗೊಂಗ್. ಸರೋವರ ಮತ್ತು ಗಾಲ್ವಾನ್ ಪ್ರದೇಶಗಳಲ್ಲಿ ಘರ್ಷಣೆಗಳು. ನಡೆದಿ ದ್ದವು. ಸುಮಾರು ನಾಲ್ಕು ವರ್ಷಗಳ ಮಿಲಿಟರಿ ಮತ್ತು ರಾಜತಾಂತ್ ರಿಕ ಬಿಕ್ಕಟ್ಟು ಈಗ ಕೊನೆಗೊಂಡಿದೆ.



Source link

More From Author

“

Bhai Dooj 2024 Anarkali Look: भाई दूज पर पहनें ये अनारकली सूट, एथनिक लु क में लगाएं चार चांद

Bhai Dooj 2024 Anarkali Look: भाई दूज पर पहनें ये अनारकली सूट, एथनिक लु क में लगाएं चार चांद

Leave a Reply

Your email address will not be published. Required fields are marked *